alex Certify ತಮ್ಮ ವರ್ಕೌಟ್ ವಿಡಿಯೋ ಹಂಚಿಕೊಂಡ ನಟಿ ವೇದಿಕಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಮ್ಮ ವರ್ಕೌಟ್ ವಿಡಿಯೋ ಹಂಚಿಕೊಂಡ ನಟಿ ವೇದಿಕಾ

ಬಹುಭಾಷಾ ನಟಿ ವೇದಿಕಾ ‍ಅವರ ವರ್ಕೌಟ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿರುವ ತಮ್ಮ ವಿಡಿಯೋವೊಂದನ್ನು ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋಗೇ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳು ಬಂದಿವೆ.

ಈ ವಿಡಿಯೋ ನೋಡಿದ ನೆಟ್ಟಿಗರು ಗುಡ್ ಇನ್ ಸ್ಪೈರಿಂಗ್, ನೈಸ್ ವರ್ಕೌಟ್, ಹೀಗೆ ಬಗೆ ಬಗೆಯ ಕಮೆಂಟ್ಸ್ ಗಳನ್ನು ಮಾಡಿದ್ದಾರೆ.

2006ರಂದು ತೆರೆಕಂಡ ತಮಿಳಿನ ‘ಮದ್ರಾಸಿ’ ಚಿತ್ರದ ಮೂಲಕ ಸಿನಿ ಪಯಣ ಆರಂಭಿಸಿದ ನಟಿ ವೇದಿಕಾ ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ‘ಸಂಗಮ’ ಚಿತ್ರದ ಮೂಲಕ  ಕನ್ನಡ ಚಿತ್ರರಂಗಕ್ಕೆ ಪ‍ಾದಾರ್ಪಣೆ ಮಾಡಿದರು. ವೇದಿಕಾ ಬೇರೆ ಬೇರೆ ಭಾಷೆಗಳಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ.

https://www.instagram.com/p/CKY3S2plKw7/?utm_source=ig_web_copy_link

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...