alex Certify ತಮ್ಮ ವರ್ಕೌಟ್ ವಿಡಿಯೋ ಹಂಚಿಕೊಂಡ ರಾಣಾ ದಗ್ಗುಬಾಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಮ್ಮ ವರ್ಕೌಟ್ ವಿಡಿಯೋ ಹಂಚಿಕೊಂಡ ರಾಣಾ ದಗ್ಗುಬಾಟಿ

ಬಾಹುಬಲಿ ಖ್ಯಾತಿಯ ನಟ ರಾಣಾ ದಗ್ಗುಬಾಟಿ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಆ್ಯಕ್ಟಿವ್ ಆಗಿರುತ್ತಾರೆ ತಮ್ಮ ಸಿನಿಮಾ ಹಾಗೂ ವೈಯಕ್ತಿಕ ಜೀವನದ ಬಹುತೇಕ ವಿಷಯಗಳನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡುವ ಮೂಲಕ ನೆಟ್ಟಿಗರೊಂದಿಗೆ ಸದಾ ಸಂಪರ್ಕದಲ್ಲಿರುತ್ತಾರೆ.

ರಾಣಾ ದಗ್ಗುಬಾಟಿ ತಮ್ಮ ವರ್ಕೌಟ್ ವಿಡಿಯೋವೊಂದನ್ನು ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದು, ಅವರ ಅಭಿಮಾನಿಗಳಿಂದ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳು ಬಂದಿವೆ.

ಇಂದು ‘ಇನ್ಸ್ ಪೆಕ್ಟರ್ ವಿಕ್ರಂ’ ಚಿತ್ರದ ‘ನನ್ನವಳೇ ನನ್ನವಳೇ’ ಹಾಡು ರಿಲೀಸ್

ರಾಣಾ ದಗ್ಗುಬಾಟಿ ನಟನೆಯ ‘ವಿರಾಟ ಪರ್ವಂ’ ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ. ಈ ಚಿತ್ರವನ್ನು ವೇಣು ಉಡುಗುಲ ನಿರ್ದೇಶಿಸಿದ್ದು ರಾಣಾ ದಗ್ಗುಬಾಟಿಗೆ ಜೋಡಿಯಾಗಿ ಸಾಯಿ ಪಲ್ಲವಿ ಅಭಿನಯಿಸಿದ್ದಾರೆ.

https://www.instagram.com/p/CLCYMvMjXw1/?utm_source=ig_web_copy_link

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...