alex Certify ತಮ್ಮ ವರ್ಕೌಟ್ ವಿಡಿಯೋ ಹಂಚಿಕೊಂಡ ನಟಿ ನಿಶ್ವಿಕಾ ನಾಯ್ಡು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಮ್ಮ ವರ್ಕೌಟ್ ವಿಡಿಯೋ ಹಂಚಿಕೊಂಡ ನಟಿ ನಿಶ್ವಿಕಾ ನಾಯ್ಡು

ಸ್ಯಾಂಡಲ್ ವುಡ್ ನ ಬ್ಯೂಟಿಫುಲ್ ಯುವನಟಿ ನಿಶ್ವಿಕಾ ನಾಯ್ಡು ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಲ್ಲಿ 3 ಲಕ್ಷ ಅನುಯಾಯಿಗಳನ್ನು ಹೊಂದಿರುವ ನಟಿ ನಿಶ್ವಿಕಾ ತಮ್ಮ ವೈಯಕ್ತಿಕ ಜೀವನಕ್ಕೆ ಸಂಭಂದಿಸಿದ ಪ್ರತಿ ವಿಚಾರವನ್ನು ಇನ್ಸ್ಟಾಗ್ರಾಮ್ ನಲ್ಲಿ ಶೇರ್ ಮಾಡುತ್ತಿರುತ್ತಾರೆ.

‘ಕಣ್ಣು ಹೊಡಿಯಾಕ’ ವಿಡಿಯೋ ಸಾಂಗ್ ರಿಲೀಸ್

ಇದೀಗ ತಮ್ಮ ವರ್ಕೌಟ್ ವಿಡಿಯೋವೊಂದನ್ನು ತಮ್ಮ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ತಮ್ಮ ಫಿಟ್‌ನೆಸ್ ಗೆ ಸಾಕಷ್ಟು ಪ್ರಾಮುಖ್ಯತೆ ನೀಡುವ ನಿಶ್ವಿಕಾ ಜಿಮ್ ನಲ್ಲಿ ಬೆವರಿಳಿಸಿದ್ದಾರೆ ಇದರ ವಿಡಿಯೋವನ್ನು  ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಅಪ್ಲೋಡ್ ಮಾಡಿದ್ದು, ಇದಕ್ಕೆ ನೆಟ್ಟಿಗರಿಂದ ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ.

https://www.instagram.com/p/CNALK6XAVm0/?utm_source=ig_web_copy_link

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...