ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ನಟಿ ಕೃತಿ ಸನೊನ್ ತಮ್ಮ ಪ್ರತಿಯೊಂದು ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ನೆಟ್ಟಿಗರೊಂದಿಗೆ ಸದಾ ಸಂಪರ್ಕದಲ್ಲಿರುತ್ತಾರೆ.
ಇದೀಗ ನಟಿ ಕೃತಿ ಸನೊನ್ ಜಿಮ್ ನಲ್ಲಿ ಬೆವರಿಳಿಸಿದ್ದಾರೆ. ಈ ವಿಡಿಯೋವನ್ನು ಕೃತಿ ಸನೊನ್ ಇನ್ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿದ್ದು, ನೆಟ್ಟಿಗರಿಂದ ಈ ವಿಡಿಯೋಗೇ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳ ಸುರಿಮಳೆಯೇ ಹರಿದುಬಂದಿದೆ.
4 ಮಿಲಿಯನ್ ವೀಕ್ಷಣೆ ಪಡೆದ ‘ಪೆಳ್ಳಿ ಸಂದಡಿ’ ಚಿತ್ರದ ಲಿರಿಕಲ್ ಸಾಂಗ್
‘ನೆನೊಕ್ಕಾಡಿನ್’ ಎಂಬ ತೆಲುಗು ಚಿತ್ರದ ಮೂಲಕ ಸಿನಿಮಾ ರಂಗಕ್ಕೆ ಪಾದಾರ್ಪಣೆ ಮಾಡಿದ ನಟಿ ಕೃತಿ ಸನೊನ್, ಹಿಂದಿ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಇತ್ತೀಚೆಗೆ ಪ್ರಭಾಸ್ ನಟನೆಯ ಬಹುನಿರೀಕ್ಷೆಯ ‘ಆದಿಪುರುಷ್’ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ.
https://www.instagram.com/p/CQQPGA3gUjK/?utm_source=ig_web_copy_link