alex Certify ತಮ್ಮ ವರ್ಕೌಟ್ ವಿಡಿಯೋ ಹಂಚಿಕೊಂಡ ನಟಿ ಆಶಿಕಾ ರಂಗನಾಥ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಮ್ಮ ವರ್ಕೌಟ್ ವಿಡಿಯೋ ಹಂಚಿಕೊಂಡ ನಟಿ ಆಶಿಕಾ ರಂಗನಾಥ್

ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಸ್ಯಾಂಡಲ್ ವುಡ್ ನ ಬ್ಯೂಟಿಫುಲ್ ನಟಿ ಆಶಿಕಾ ರಂಗನಾಥ್ ತಮ್ಮ ವರ್ಕೌಟ್ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದು, ಇದಕ್ಕೆ ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ.

ನಟಿ ಆಶಿಕಾ ರಂಗನಾಥ್ ಇತ್ತೀಚೆಗಷ್ಟೇ ‘ಕೋಟಿಗೊಬ್ಬ 3’ ಸಿನಿಮಾದ ಪಟಾಕಿ ಪೋರಿಯೋ ಎಂಬ ಹಾಡಿಗೆ ಹೆಜ್ಜೆ ಹಾಕಿದ್ದರು.

ಈ ಲಿರಿಕಲ್ ಸಾಂಗ್ ಯುಟ್ಯೂಬ್ ನಲ್ಲಿ ರಿಲೀಸ್ ಆಗಿ ಸಾಕಷ್ಟು ವೀಕ್ಷಣೆ ಪಡೆದಿದ್ದು ಈ ಹಾಡಿಗೆ ನೋಡುಗರಿಂದ ಉತ್ತಮ ಪ್ರತಿಕ್ರಿಯೆಗಳು ದೊರೆತಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...