alex Certify ತಮ್ಮ ವರ್ಕೌಟ್ ವಿಡಿಯೋ ಹಂಚಿಕೊಂಡ ನಟಿ ಕಿಯಾರಾ ಅಡ್ವಾಣಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಮ್ಮ ವರ್ಕೌಟ್ ವಿಡಿಯೋ ಹಂಚಿಕೊಂಡ ನಟಿ ಕಿಯಾರಾ ಅಡ್ವಾಣಿ

ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ನಟಿ ಕಿಯಾರ ಅಡ್ವಾಣಿ ತಮ್ಮ ಪ್ರತಿಯೊಂದು ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಲೇ ಇರುತ್ತಾರೆ.

ಇದೀಗ ನಟಿ ಕಿಯಾರ ಅಡ್ವಾಣಿ ತಮ್ಮ ವರ್ಕೌಟ್ ವಿಡಿಯೋವನ್ನು ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿದ್ದು, ಇದಕ್ಕೆ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳ ಸುರಿಮಳೆಯೇ ಹರಿದು ಬಂದಿವೆ.

ಕಿಯಾರ ಅಡ್ವಾಣಿ 2014 ರಂದು ‘ಫಗ್ಲಿ’ ಎಂಬ ಚಿತ್ರದ ಮೂಲಕ ಸಿನಿಪಯಣ ಆರಂಭಿಸಿದ್ದು, ನಂತರ 2016 ರಂದು ‘ಎಂಎಸ್ ಧೋನಿ ದಿ ಅನ್ ಟೋಲ್ಡ್ ಸ್ಟೋರಿ’ ಸಿನಿಮಾ ಮೂಲಕ ಮನೆಮಾತಾದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...