
ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ದಕ್ಷಿಣ ಭಾರತದ ಖ್ಯಾತ ನಟಿ ಸುಹಾಸಿನಿ ತಮ್ಮ ಪ್ರತಿಯೊಂದು ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ.
ಇದೀಗ ನಟಿ ಸುಹಾಸಿನಿ ತಮ್ಮ 40 ವರ್ಷದ ಹಿಂದಿನ ಫೋಟೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವ ಮೂಲಕ ತಮ್ಮ ಹಳೆಯ ನೆನಪನ್ನು ಮೆಲುಕು ಹಾಕಿದ್ದಾರೆ.
ನಟಿ ಸುಹಾಸಿನಿ ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ಈ ಫೋಟೋಗೆ 40 ವರ್ಷದ ಹಿಂದೆ ಎಂದು ಕ್ಯಾಪ್ಷನ್ ನೀಡಿದ್ದು ಇದಕ್ಕೆ ಅಭಿಮಾನಿಗಳಿಂದ ಕಮೆಂಟ್ ಗಳ ಸುರಿಮಳೆಯೇ ಹರಿದು ಬಂದಿವೆ.
