alex Certify ತಮ್ಮ ಹಾಟ್ ಫೋಟೋಗಳನ್ನು ಹಂಚಿಕೊಂಡ ನಟಿ ಇಶಾ ಗುಪ್ತಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಮ್ಮ ಹಾಟ್ ಫೋಟೋಗಳನ್ನು ಹಂಚಿಕೊಂಡ ನಟಿ ಇಶಾ ಗುಪ್ತಾ

2012ರಂದು ಇಮ್ರಾನ್ ಹಶ್ಮಿ ನಟನೆಯ ‘ಜನ್ನತ್ 2’ ಸಿನಿಮಾದಲ್ಲಿ ನಟಿಸುವ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದ ಬಾಲಿವುಡ್ ನ ಮಾದಕ ಚೆಲುವೆ ಇಶಾ ಗುಪ್ತಾ ಹಾಟ್ ಫೋಟೋ ಶೂಟ್ ಮಾಡಿಸಿದ್ದು, ತಮ್ಮ ಫೋಟೋಗಳನ್ನು ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಲ್ಲಿ ಅಪ್ಲೋಡ್ ಮಾಡಿದ್ದಾರೆ. ತಮ್ಮ ಮಾದಕ ನೋಟದಿಂದ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ.

ಬಾಕ್ಸಾಫೀಸ್ ನಲ್ಲಿ ಧೂಳೆಬ್ಬಿಸಿದ ‘ರಾಬರ್ಟ್’: ಸಂತಸ ಹಂಚಿಕೊಂಡ ಚಿತ್ರತಂಡ

ನಟಿ ಇಶಾ ಗುಪ್ತಾ ಫೋಟೋಗಳಿಗೆ ನೆಟ್ಟಿಗರು ವೆರಿ ಹಾಟ್, ಗ್ಲೋರಿಯಸ್, ಹೀಗೆ ಹಲವಾರು ಕಮೆಂಟ್ಸ್ ಗಳನ್ನು ಮಾಡಿದ್ದಾರೆ. ಇನ್ಸ್ಟಾಗ್ರಾಮ್ ನಲ್ಲಿ 5 ಮಿಲಿಯನ್ ಫಾಲೋವರ್ಸ್ ಹೊಂದಿರುವ ಇಶಾ ಗುಪ್ತಾ ತಮ್ಮ ಫೋಟೋಗಳನ್ನು ಶೇರ್ ಮಾಡುವ ಮೂಲಕ ತಮ್ಮ ಅಭಿಮಾನಿಗಳೊಂದಿಗೆ ಸದಾ ಸಂಪರ್ಕದಲ್ಲಿರುತ್ತಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...