
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ‘ಕನ್ನಡತಿ’ ಧಾರಾವಾಹಿ ಈಗಾಗಲೇ ಸಾಕಷ್ಟು ಜನಪ್ರಿಯತೆ ಪಡೆಯುವ ಮೂಲಕ ಮನೆಮಾತಾಗಿದೆ.
ಈ ಧಾರಾವಾಹಿಯಲ್ಲಿ ವರುಧಿನಿ ಪಾತ್ರದಲ್ಲಿ ನಟಿಸಿರುವ ಸಾರಾ ತಮ್ಮ ಹಾಟ್ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡುವ ಮೂಲಕ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ. ಇದಕ್ಕೆ ಸಾಕಷ್ಟು ಲೈಕ್ಸ್ ಹಾಗೂ ಕಮೆಂಟ್ಸ್ ಗಳ ಸುರಿಮಳೆಯೇ ಹರಿದುಬಂದಿವೆ.
ಸಾರಾ ರಿಯಲ್ ಲೈಫ್ ನಲ್ಲಿ ಫುಲ್ ಮಾಡ್ರನ್ ಹಾಗೂ ಸಖತ್ ಹಾಟ್ ಎಂಬುದು ಈ ಫೋಟೋಗಳನ್ನು ನೋಡಿದರೆ ಗೊತ್ತಾಗುತ್ತದೆ.


