alex Certify ತಮ್ಮ ಹಾಟ್ ಫೋಟೋ ಹಂಚಿಕೊಂಡ ಮಲೈಕಾ ಅರೋರಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಮ್ಮ ಹಾಟ್ ಫೋಟೋ ಹಂಚಿಕೊಂಡ ಮಲೈಕಾ ಅರೋರಾ

ನಟಿ ಮಲೈಕಾ ಅರೋರ ಗೋವಾದಲ್ಲಿ ಎಂಜಾಯ್ ಮಾಡುತ್ತಿದ್ದು ತಾವು ಕಳೆದ ಸುಂದರ ಕ್ಷಣಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಲೇ ಇದ್ದಾರೆ.

ಮಲೈಕಾ ಅರೋರ ಇದೀಗ ತಮ್ಮ ಹಾಟ್ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುವ ಮೂಲಕ ಪಡ್ಡೆ ಹುಡುಗರ ಎದೆಯಲ್ಲಿ ಕಚಗುಳಿ ಇಟ್ಟಿದ್ದಾರೆ.

ನಟಿ ಮಲೈಕಾ ಅರೋರಾ ಹಾಟ್ ಫೋಟೋಶೂಟ್ ಮಾಡಿಸಿದ್ದು ಈ ಫೋಟೋಗಳನ್ನು  ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ. ಅಭಿಮಾನಿಗಳಿಂದ ಈ ಫೋಟೋಗಳಿಗೆ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳ ಸುರಿಮಳೆಯೇ ಹರಿದುಬಂದಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...