ಕನ್ನಡ, ತೆಲುಗು ಹಾಗೂ ತಮಿಳು ಚಿತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ನಟಿ ಪ್ರಣಿತಾ ಸುಭಾಷ್, ಲಾಕ್ ಡೌನ್ ಸಮಯದಲ್ಲಿ ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡುವ ಮೂಲಕ ಮೆಚ್ಚುಗೆಗೆ ಪಾತ್ರರಾಗಿದ್ದರು.
ಸೋಷಿಯಲ್ ಮೀಡಿಯಾದಲ್ಲಿ ಆಕ್ಟಿವ್ ಆಗಿರುವ ಪ್ರಣಿತಾ ಸುಭಾಷ್, ತಮ್ಮ ಹೊಸ ಫೋಟೋಗಳನ್ನು ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ಹಾಗೂ ಫೇಸ್ ಬುಕ್ ನಲ್ಲಿ ಹಂಚಿಕೊಂಡಿದ್ದು, ಇದಕ್ಕೆ ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ.
https://www.instagram.com/p/CE_NT_NA7b1/?igshid=wt8p0ky5syx7
https://www.instagram.com/p/CE6O6yGAQK9/?igshid=1cktzvqbrc5zu
https://www.instagram.com/p/CE34FzuAYL7/?igshid=1757e0x9q5w2o
https://www.facebook.com/PranitaSubhash/photos/a.233622990125358/1800528830101425/