
ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ಸ್ಯಾಂಡಲ್ ವುಡ್ ನ ಬ್ಯೂಟಿಫುಲ್ ನಟಿ ಕಾರುಣ್ಯ ರಾಮ್ ಫೋಟೋ ಶೂಟ್ ಗಳಲ್ಲಿ ಸಾಕಷ್ಟು ಬ್ಯುಸಿಯಾಗಿರುತ್ತಾರೆ.
ತಮ್ಮ ಪ್ರತಿಯೊಂದು ವಿಚಾರವನ್ನು ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಪಡಿಸುತ್ತಾರೆ. ಇತ್ತೀಚೆಗಷ್ಟೇ ಆರ್ ಆರ್ ನಗರ ಉಪಚುನಾವಣೆಗೆ ಮತದಾನ ಮಾಡಿದ್ದ ಫೋಟೋವನ್ನು ಹಂಚಿಕೊಂಡಿದ್ದರು.
ಇದೀಗ ತಮ್ಮ ಹೊಸ ಫೋಟೋಗಳನ್ನು ಸಾಮಾಜಿಕ ಜಾಲತಾಣವಾದ ಇನ್ ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದು ಇದಕ್ಕೆ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳು ಬಂದಿವೆ.


