ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ‘ವಜ್ರಕಾಯ’ ಚಿತ್ರದಲ್ಲಿ ಅಭಿನಯಿಸಿದ್ದ ನಟಿ ಶುಭ್ರ ಅಯ್ಯಪ್ಪ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆ್ಯಕ್ಟಿವ್ ಆಗಿರುತ್ತಾರೆ. ತಮ್ಮ ವರ್ಕೌಟ್ ವಿಡಿಯೋ ಹಾಗೂ ಫೋಟೋಗಳನ್ನು ಇನ್ಸ್ಟಾಗ್ರಾಮ್ ನಲ್ಲಿ ಶೇರ್ ಮಾಡುವ ಮೂಲಕ ನೆಟ್ಟಿಗರೊಂದಿಗೆ ಸದಾ ಸಂಪರ್ಕದಲ್ಲಿರುತ್ತಾರೆ.
73 ಮಿಲಿಯನ್ ವೀಕ್ಷಣೆ ಪಡೆದ ‘ಪುಷ್ಪ’ ಚಿತ್ರದ ಟೀಸರ್
ಶುಭ್ರ ಅಯ್ಯಪ್ಪ ಫೋಟೋಶೂಟ್ ನಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗೆ ಫೋಟೋಶೂಟ್ ಮಾಡಿಸಿರುವ ತಮ್ಮ ಫೋಟೋಗಳನ್ನು ಸಾಮಾಜಿಕ ಜಾಲತಾಣವಾದ ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ಇದಕ್ಕೆ ನೆಟ್ಟಿಗರಿಂದ ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ. ಗಾರ್ಜಿಯಸ್, ಬ್ಯೂಟಿಫುಲ್ ಹೀಗೆ ಬಗೆಬಗೆಯ ಕಮೆಂಟ್ಸ್ ಗಳನ್ನು ಮಾಡಿದ್ದಾರೆ.
https://www.instagram.com/p/CQDR0vchxOf/?utm_source=ig_web_copy_link