alex Certify ‘ತಾಜ್ ಮಹಲ್ 2’ ಸಿನಿಮಾ ಚಿತ್ರೀಕರಣ ಮುಕ್ತಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ತಾಜ್ ಮಹಲ್ 2’ ಸಿನಿಮಾ ಚಿತ್ರೀಕರಣ ಮುಕ್ತಾಯ

ದೇವರಾಜ್ ಕುಮಾರ್ ನಿರ್ದೇಶಿಸಿ ನಾಯಕನಾಗಿ ನಟಿಸಿರುವ ‘ತಾಜ್ ಮಹಲ್ 2’ ಚಿತ್ರದ ಶೂಟಿಂಗ್ ಅನ್ನು ಪೂರ್ಣಗೊಳಿಸಿದ್ದಾರೆ. ಇದೊಂದು ಲವ್ ಸ್ಟೋರಿ ಸಿನಿಮಾವಾಗಿದ್ದು, ಸಮೃದ್ದಿ ನಾಯಕಿಯಾಗಿ ಅಭಿನಯಿಸಿದ್ದಾರೆ.

ಪತ್ನಿಯೊಂದಿಗೆ ಸೆಕ್ಸ್, ಪತಿಗೆ 70 ಸಾವಿರ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಶ್ರೀ ಗಂಗಾಂಬಿಕಾ ಪ್ರೊಡಕ್ಷನ್ಸ್ ಲಾಂಛನದಲ್ಲಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದು, ತಬಲಾ ನಾಣಿ, ಶೋಭ್ ರಾಜ್, ಕಡ್ಡಿಪುಡಿ ಚಂದ್ರು, ಜಿಮ್ ರವಿ ಸೇರಿದಂತೆ ಹಲವಾರು ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಮೇ ತಿಂಗಳಲ್ಲಿ ಈ ಚಿತ್ರದ ಟೀಸರ್ ರಿಲೀಸ್ ಮಾಡಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...