alex Certify ತಾನ್ಯಾ ಹೋಪ್ ಹಾಟ್ ಫೋಟೋ ವೈರಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಾನ್ಯಾ ಹೋಪ್ ಹಾಟ್ ಫೋಟೋ ವೈರಲ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ʼಯಜಮಾನʼ ಸಿನಿಮಾದ ಮೂಲಕ ಸಾಂಡಲ್ವುಡ್ ಗೆ ಎಂಟ್ರಿ ಕೊಟ್ಟ ನಟಿ ತಾನ್ಯಾ ಹೋಪ್ ಸಾಕಷ್ಟು ಅಭಿಮಾನಿಗಳನ್ನು ಗಳಿಸಿದ್ದಾರೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ತಾನ್ಯಾ ಹೋಪ್ ತಮ್ಮ ಫೋಟೋವೊಂದನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ನೀವು ಎಲ್ಲರಿಗೂ ಒಳ್ಳೆಯವರಾಗಿದ್ದೀರಿ, ಆದ್ದರಿಂದ ನೀವು ನನಗೆ ತಣ್ಣನೆಯ ಭುಜವನ್ನು ಏಕೆ ಕೊಟ್ಟಿದ್ದೀರಿ ಎಂದು ತಾನ್ಯಾ ಹೋಪ್ ತಮ್ಮ ಇನ್ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದು, ಇದಕ್ಕೆ ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ. ಸಾಕಷ್ಟು ಹಾಟ್ ಫೋಟೋಗಳನ್ನು ತಾನ್ಯಾ ಹೋಪ್ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

View this post on Instagram

@sashajairam @makeupbyriddhima @esther_hmu

A post shared by Tanya Hope (@hope.tanya) on

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...