alex Certify ತೆಲುಗಿನ ‘RX 100’ ಸಿನಿಮಾ ಬಿಡುಗಡೆಯಾಗಿ ಇಂದಿಗೆ 3 ವರ್ಷ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತೆಲುಗಿನ ‘RX 100’ ಸಿನಿಮಾ ಬಿಡುಗಡೆಯಾಗಿ ಇಂದಿಗೆ 3 ವರ್ಷ

ಕಾರ್ತಿಕೇಯ ಹಾಗೂ ಪಾಯಲ್ ರಜಪೂತ್ ಅಭಿನಯದ ತೆಲುಗಿನ ”RX 100′ ಚಿತ್ರವನ್ನು 2018 ಜುಲೈ 12ರಂದು ಬಿಡುಗಡೆ ಮಾಡಲಾಗಿತ್ತು. ಆ್ಯಕ್ಷನ್ ಹಾಗೂ ರೊಮ್ಯಾನ್ಸ್ ಆಧಾರಿತ  ಈ ಸಿನಿಮಾ ತೆರೆಮೇಲೆ ಬಂದು ಇಂದಿಗೆ 3 ವರ್ಷ ಕಳೆದಿವೆ.

ಅಜಯ್ ಭೂಪತಿ ನಿರ್ದೇಶನದ ಈ ಚಿತ್ರವನ್ನು ಅಶೋಕ್ ರೆಡ್ಡಿ ನಿರ್ಮಾಣ ಮಾಡಿದ್ದರು. 2 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದ್ದ ಈ ಸಿನಿಮಾ ಬಾಕ್ಸಾಫೀಸ್ ನಲ್ಲಿ 27 ಕೋಟಿ ಕಲೆಕ್ಷನ್ ಮಾಡಿತ್ತು. ರಾವ್ ರಮೇಶ್, ರಾಮ್ಕಿ, ಮಹೇಶ್, ಲಕ್ಷ್ಮಣ್, ಗಿರಿಧರ್ ಸೇರಿದಂತೆ ಮುಂತಾದ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...