alex Certify ತೆಲುಗು ಧಾರವಾಹಿಯಲ್ಲಿ ‘ಗಟ್ಟಿ ಮೇಳ’ ದ ಆರತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತೆಲುಗು ಧಾರವಾಹಿಯಲ್ಲಿ ‘ಗಟ್ಟಿ ಮೇಳ’ ದ ಆರತಿ

ತೆಲುಗಿನ ‘ನಾಗ ಭೈರವಿ’ ಎಂಬ ಧಾರಾವಾಹಿಯಲ್ಲಿ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ‘ಗಟ್ಟಿಮೇಳ’ ಧಾರಾವಾಹಿಯ ಆರತಿ ಪಾತ್ರದಾರಿ ಅಶ್ವಿನಿ ಕಾಣಿಸಿಕೊಳ್ಳುತ್ತಿದ್ದಾರೆ.

ನಟಿ ಅಶ್ವಿನಿ ಈ ಧಾರಾವಾಹಿಯಲ್ಲಿ ನಾಗದೇವತೆ ಹಾಗೂ ಬುಡಕಟ್ಟು ಜನಾಂಗದವಳಾಗಿ ಎರಡು ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.

ಜಿ ತೆಲುಗು ಚಾನೆಲ್ ನಲ್ಲಿ ಈ ಧಾರಾವಾಹಿ ಪ್ರಸಾರವಾಗುತ್ತಿದ್ದು, ರಮ್ಯಾ ಕೃಷ್ಣ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಅಶ್ವಿನಿ ತೆಲುಗಿನಲ್ಲಿ ಮಿಂಚಲು ಸಜ್ಜಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...