ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ‘ಗಟ್ಟಿಮೇಳ’ ಧಾರಾವಾಹಿ ಸಾಕಷ್ಟು ಜನಪ್ರಿಯತೆ ಪಡೆದಿದ್ದು ‘ಗಟ್ಟಿಮೇಳ’ ವೇದಾಂತ್ ಹಾಗೂ ಅಮೂಲ್ಯ ಇವರಿಬ್ಬರ ಪಾತ್ರ ಪ್ರೇಕ್ಷಕರ ಗಮನ ಸೆಳೆದಿದೆ. ಒಂದು ದಿನವು ಮಿಸ್ ಮಾಡ್ದೆ ವೀಕ್ಷಕರು ಈ ಧಾರಾವಾಹಿಯನ್ನು ನೋಡುತ್ತಿದ್ದಾರೆ.
ದಿನದಿಂದ ದಿನಕ್ಕೆ ಪ್ರೇಕ್ಷಕರಿಗೆ ಈ ಧಾರಾವಾಹಿ ಕುತೂಹಲ ಹೆಚ್ಚಿಸುತ್ತಲೆ ಇದೆ. ‘ಗಟ್ಟಿಮೇಳ’ ಧಾರಾವಾಹಿಯ ವೇದಾಂತ್ ಪಾತ್ರಧಾರಿ ರಕ್ಷ್ ಒಂದು ಎಪಿಸೋಡ್ ಗೆ 15000 ಸಂಭಾವನೆ ಪಡೆಯುತ್ತಾರೆ ಎಂದು ಹೇಳಲಾಗಿದೆ. ಹಾಗೂ ಅಮೂಲ್ಯ ಪಾತ್ರದಲ್ಲಿ ಕಾಣಿಸಿಕೊಂಡಿರುವ ನಿಶಾ 1 ಎಪಿಸೋಡ್ ಗೆ 13000 ಹಣ ಪಡೆಯುತ್ತಾರೆ ಎನ್ನಲಾಗುತ್ತಿದೆ. ಈ ಧಾರಾವಾಹಿ ಟಿಆರ್ಪಿಯಲ್ಲಿ ನಂಬರ್ 1 ಸ್ಥಾನ ಪಡೆದುಕೊಂಡಿದೆ.