alex Certify ದಂಗಾಗಿಸುತ್ತೆ ‘ಗಟ್ಟಿಮೇಳ’ ಧಾರಾವಾಹಿ ಕಲಾವಿದರಿಬ್ಬರ ಸಂಭಾವನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದಂಗಾಗಿಸುತ್ತೆ ‘ಗಟ್ಟಿಮೇಳ’ ಧಾರಾವಾಹಿ ಕಲಾವಿದರಿಬ್ಬರ ಸಂಭಾವನೆ

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ‘ಗಟ್ಟಿಮೇಳ’ ಧಾರಾವಾಹಿ ಸಾಕಷ್ಟು ಜನಪ್ರಿಯತೆ ಪಡೆದಿದ್ದು ‘ಗಟ್ಟಿಮೇಳ’ ವೇದಾಂತ್ ಹಾಗೂ ಅಮೂಲ್ಯ ಇವರಿಬ್ಬರ ಪಾತ್ರ ಪ್ರೇಕ್ಷಕರ ಗಮನ ಸೆಳೆದಿದೆ. ಒಂದು ದಿನವು ಮಿಸ್ ಮಾಡ್ದೆ ವೀಕ್ಷಕರು ಈ ಧಾರಾವಾಹಿಯನ್ನು ನೋಡುತ್ತಿದ್ದಾರೆ.

ದಿನದಿಂದ ದಿನಕ್ಕೆ ಪ್ರೇಕ್ಷಕರಿಗೆ ಈ ಧಾರಾವಾಹಿ ಕುತೂಹಲ ಹೆಚ್ಚಿಸುತ್ತಲೆ ಇದೆ. ‘ಗಟ್ಟಿಮೇಳ’ ಧಾರಾವಾಹಿಯ ವೇದಾಂತ್ ಪಾತ್ರಧಾರಿ ರಕ್ಷ್ ಒಂದು ಎಪಿಸೋಡ್ ಗೆ 15000 ಸಂಭಾವನೆ ಪಡೆಯುತ್ತಾರೆ ಎಂದು ಹೇಳಲಾಗಿದೆ. ಹಾಗೂ ಅಮೂಲ್ಯ ಪಾತ್ರದಲ್ಲಿ ಕಾಣಿಸಿಕೊಂಡಿರುವ ನಿಶಾ 1 ಎಪಿಸೋಡ್ ಗೆ 13000 ಹಣ ಪಡೆಯುತ್ತಾರೆ ಎನ್ನಲಾಗುತ್ತಿದೆ. ಈ ಧಾರಾವಾಹಿ ಟಿಆರ್ಪಿಯಲ್ಲಿ ನಂಬರ್ 1 ಸ್ಥಾನ ಪಡೆದುಕೊಂಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...