alex Certify ದರ್ಶನ್ ಹುಟ್ಟುಹಬ್ಬಕ್ಕೂ ಮುಂಚೆಯೇ ಶುಭಾಶಯ ತಿಳಿಸಿದ ನವರಸನಾಯಕ ಜಗ್ಗೇಶ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದರ್ಶನ್ ಹುಟ್ಟುಹಬ್ಬಕ್ಕೂ ಮುಂಚೆಯೇ ಶುಭಾಶಯ ತಿಳಿಸಿದ ನವರಸನಾಯಕ ಜಗ್ಗೇಶ್

ಇದೇ ತಿಂಗಳು ಫೆಬ್ರವರಿ 16ರಂದು ಸ್ಯಾಂಡಲ್ ವುಡ್ ನ ಬಾಕ್ಸಾಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಜನ್ಮದಿನವಾಗಿದ್ದು, ಇದರ ಪ್ರಯುಕ್ತ ಅವರ ಅಭಿಮಾನಿಗಳು ಈಗಾಗಲೇ ದರ್ಶನ್ ಅವರ ಕಾಮನ್ ಡಿಪಿಯೊಂದನ್ನು ರಿಲೀಸ್ ಮಾಡಿದ್ದಾರೆ. ಇದಕ್ಕೆ ಬಾಸ್ ಪರ್ವ ಎಂಬ ಶೀರ್ಷಿಕೆಯನ್ನಿಟ್ಟು ಸಂಭ್ರಮಿಸುತ್ತಿದ್ದಾರೆ.

‘ಏಕ್ ಲವ್ ಯಾ’ ಚಿತ್ರದ ಮೊದಲ ಹಾಡು ರಿಲೀಸ್

ನವರಸನಾಯಕ ಜಗ್ಗೇಶ್ ಈ ಕಾಮನ್ ಡಿಪಿಯನ್ನು ತಮ್ಮ ಟ್ವಿಟ್ಟರ್ ನಲ್ಲಿ ಅಪ್ಲೋಡ್ ಮಾಡುವ ಮೂಲಕ ದರ್ಶನ್ ಗೆ ವಿಶ್ ಮಾಡಿದ್ದಾರೆ. ಹುಟ್ಟುಹಬ್ಬದ ಶುಭಾಶಯಗಳು ನೂರ್ಕಾಲ ಸುಖವಾಗಿ ಬಾಳಿ ಎಂದು ಬರೆದುಕೊಂಡಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...