alex Certify ದರ್ಶನ್ ಹುಟ್ಟುಹಬ್ಬಕ್ಕೆ ಶುಭ ಕೋರಿದ ಅಭಿಷೇಕ್ ಅಂಬರೀಶ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದರ್ಶನ್ ಹುಟ್ಟುಹಬ್ಬಕ್ಕೆ ಶುಭ ಕೋರಿದ ಅಭಿಷೇಕ್ ಅಂಬರೀಶ್

ಇಂದು ಸ್ಯಾಂಡಲ್ ವುಡ್ ನ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 44ನೇ ಜನ್ಮದಿನವಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಅವರ ಅಭಿಮಾನಿಗಳಿಂದ ಹಾಗೂ ಸಿನಿತಾರೆಯರಿಂದ ಶುಭಾಶಯಗಳ ಮಹಾಪೂರವೇ ಹರಿದುಬಂದಿವೆ.

ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಕೂಡ ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಲ್ಲಿ ಕೆಲ ಸಾಲುಗಳನ್ನು ಬರೆದುಕೊಳ್ಳುವ ಮೂಲಕ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.

ಅಂಡರ್ ವರ್ಲ್ಡ್ ಮಾಫಿಯಾದಿಂದ ಬಚಾವ್ ಆಗಿದ್ರಂತೆ ಕಂಗನಾ….!

ಕನ್ನಡ ಚಿತ್ರರಂಗದ ಚಾಲೆಂಜಿಂಗ್ ಸ್ಟಾರ್ ಬಾಕ್ಸಾಫೀಸ್ ಸುಲ್ತಾನ, ಅಭಿಮಾನಿಗಳ ಪ್ರೀತಿಯ ಡಿ ಬಾಸ್ ನನ್ನ ಪ್ರೀತಿಯ ʼಸೀನಿಯರ್ʼರವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಭಗವಂತ ನಿಮಗೆ ಹೆಚ್ಚಿನ ಆರೋಗ್ಯ ಆಯುಷ್ಯ ಕೊಟ್ಟು ಇನ್ನಷ್ಟು ಯಶಸ್ಸು ನಿಮ್ಮದಾಗಲೆಂದು ಆಶಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...