alex Certify ದಳಪತಿ ವಿಜಯ್ ಅವರ 65ನೇ ಚಿತ್ರದ ಫಸ್ಟ್ ಲುಕ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದಳಪತಿ ವಿಜಯ್ ಅವರ 65ನೇ ಚಿತ್ರದ ಫಸ್ಟ್ ಲುಕ್ ರಿಲೀಸ್

ಸಾಕಷ್ಟು ಅಭಿಮಾನಿ ಬಳಗವನ್ನು ಹೊಂದಿರುವ ಕಾಲಿವುಡ್ ನ ದಳಪತಿ ವಿಜಯ್ ಇಂದು 47ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರ ಹುಟ್ಟುಹಬ್ಬದ ಪ್ರಯುಕ್ತ ನಿನ್ನೆಯೇ ಅವರ 65ನೇ ಚಿತ್ರದ ಫಸ್ಟ್ ಲುಕ್ ಅನ್ನು ಬಿಡುಗಡೆ ಮಾಡಲಾಗಿದೆ. ಈ ಸಿನಿಮಾಗೇ ‘ಬೀಸ್ಟ್’ ಎಂಬ ಹೆಸರಿಟ್ಟಿದ್ದು ಸನ್ ಟಿವಿ ಯುಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡಿದ್ದಾರೆ. ವಿಜಯ್ ಲುಕ್ ಗೆ ಅವರ ಅಭಿಮಾನಿಗಳು ಫಿದಾ ಆಗಿದ್ದಾರೆ.

ಮಿಲ್ಖಾ ಸಿಂಗ್ ಬದಲು ಫರ್ಹಾನ್‌ ಅಖ್ತರ್ ಫೋಟೋ ಹಾಕಿದ ಸ್ಟೇಡಿಯಂ..!

ಈ ಚಿತ್ರದಲ್ಲಿ ಪೂಜಾ ಹೆಗ್ಡೆ ನಾಯಕಿಯಾಗಿ ನಟಿಸುತ್ತಿದ್ದು ಸನ್ ಪಿಕ್ಚರ್ಸ್ ಈ ಸಿನಿಮಾವನ್ನು ನಿರ್ಮಾಣ ಮಾಡಲಿದೆ. ನೆಲ್ಸನ್ ದಿಲೀಪ್ ಕುಮಾರ್ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...