alex Certify ದಸರಾ ಹಬ್ಬದ ಶುಭಾಶಯ ಕೋರಿದ ರಶ್ಮಿಕಾ ಮಂದಣ್ಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದಸರಾ ಹಬ್ಬದ ಶುಭಾಶಯ ಕೋರಿದ ರಶ್ಮಿಕಾ ಮಂದಣ್ಣ

ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರಿಗೆ ಸಾಲು ಸಾಲು ಸಿನಿಮಾಗಳು ಹುಡುಕಿಕೊಂಡು ಬರುತ್ತಲೇ ಇವೆ. ಟಾಲಿವುಡ್ ಸಿನಿಮಾಗಳಲ್ಲಿ ಸಾಕಷ್ಟು ಬ್ಯುಸಿಯಾಗಿದ್ದಾರೆ. ನಟಿ ರಶ್ಮಿಕಾ ಮಂದಣ್ಣ ಸಾಮಾಜಿಕ ಜಾಲತಾಣದಲ್ಲಿ ದಸರಾ ಹಬ್ಬದ ಶುಭಾಶಯ ಕೋರಿದ್ದಾರೆ.

ದಸರಾ ಹಬ್ಬದ ಹಾರ್ದಿಕ ಶುಭಾಶಯಗಳು. ನಿಮ್ಮ ಜೀವನವೆಲ್ಲವೂ ಸಕಾರಾತ್ಮಕವಾಗಿ ಸಂತೋಷದಿಂದ ತುಂಬಿರಲಿ. ದೇವರು ನಿಮಗೆ ಆಶೀರ್ವದಿಸಲಿ ಎಂದು ಬರೆದುಕೊಂಡಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...