alex Certify ಧಾರಾವಾಹಿಯಲ್ಲಿ ನಟಿ ಹರಿಪ್ರಿಯಾ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಧಾರಾವಾಹಿಯಲ್ಲಿ ನಟಿ ಹರಿಪ್ರಿಯಾ…!

ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುವ ‘ಸಂಘರ್ಷ’ ಧಾರಾವಾಹಿಯು ನವರಾತ್ರಿಗೆ ವಿಶೇಷ ಸಂಚಿಕೆಯನ್ನು ಮಾಡುತ್ತಿದ್ದು, ಈ ವಿಶೇಷ ಸಂಚಿಕೆಯಲ್ಲಿ ಸ್ಯಾಂಡಲ್ ವುಡ್ ನ ನಟಿ ಹರಿಪ್ರಿಯಾ ಕಾಣಿಸಿಕೊಳ್ಳುತ್ತಿದ್ದಾರೆ.

ಹಾಗಾಗಿ ಹರಿಪ್ರಿಯಾ ಈ ಧಾರವಾಹಿ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ ವಿವಿಧ ಲುಕ್ ಗಳಲ್ಲಿರುವ ವಿಡಿಯೋಗಳನ್ನು ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಜರತಾರಿ ಸೀರೆಯಲ್ಲಿ ಅಜ್ಜಿಯಾಗಿ, ಸನ್ಯಾಸಿನಿಯಾಗಿರುವ ವಿಡಿಯೋಗಳನ್ನು ಹರಿಪ್ರಿಯಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಇದಕ್ಕೆ ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ.

https://www.instagram.com/p/CGCmAf4h1rr/?utm_source=ig_web_copy_link

https://www.instagram.com/p/CGE4E_GB6Py/?utm_source=ig_web_copy_link

https://www.instagram.com/p/CGFU34lhUFi/?utm_source=ig_web_copy_link

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...