alex Certify ದೀಪಿಕಾ ಪಡುಕೋಣೆ ಹುಟ್ಟುಹಬ್ಬಕ್ಕೆ ಶುಭ ಕೋರಿದ ಪ್ರಭಾಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೀಪಿಕಾ ಪಡುಕೋಣೆ ಹುಟ್ಟುಹಬ್ಬಕ್ಕೆ ಶುಭ ಕೋರಿದ ಪ್ರಭಾಸ್

ಇಂದು ನಟಿ ದೀಪಿಕಾ ಪಡುಕೋಣೆ ಅವರ ಜನ್ಮ ದಿನವಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಿನಿ ತಾರೆಯರಿಂದ ಹಾಗೂ ಅಭಿಮಾನಿಗಳಿಂದ ದೀಪಿಕಾ ಪಡುಕೋಣೆ ಅವರಿಗೆ ಶುಭಾಶಯಗಳ ಮಹಾಪೂರವೇ ಹರಿದುಬಂದಿವೆ. ಟಾಲಿವುಡ್ ನಟ ಪ್ರಭಾಸ್ ಕೂಡ ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಲ್ಲಿ ದೀಪಿಕಾ ಪಡುಕೋಣೆ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.

ನಟ ಪ್ರಭಾಸ್ ಇನ್ಸ್ಟಾಗ್ರಾಮ್ ನಲ್ಲಿ ದೀಪಿಕಾ ಪಡುಕೋಣೆ ಅವರ ಫೋಟೋವೊಂದನ್ನು ಅಪ್ಲೋಡ್ ಮಾಡುವ ಮೂಲಕ ಜನ್ಮದಿನದ ಶುಭಾಶಯಗಳು. ಗಾರ್ಜಿಯಸ್ ಸೂಪರ್ ಸ್ಟಾರ್ ದೀಪಿಕಾ ಪಡುಕೋಣೆ ಎಂದು ಬರೆದುಕೊಂಡಿದ್ದಾರೆ. ನೆಟ್ಟಿಗರಿಂದ ಇದಕ್ಕೆ ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...