alex Certify ಧ್ರುವ ಸರ್ಜಾ ಜೊತೆ ನಟಿಸಲಿದ್ದಾರೆ ಶ್ರೀಲೀಲಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಧ್ರುವ ಸರ್ಜಾ ಜೊತೆ ನಟಿಸಲಿದ್ದಾರೆ ಶ್ರೀಲೀಲಾ

ಧ್ರುವ ಸರ್ಜಾ ಅವರ ಬಹುನಿರೀಕ್ಷೆಯ ‘ಪೊಗರು’ ಚಿತ್ರ ಬಿಡುಗಡೆಗೆ ಸಜ್ಜಾಗಿದ್ದು, ಇದೀಗ ಮತ್ತೊಂದು ಹೊಸ ಸಿನಿಮಾದಲ್ಲಿ ಧ್ರುವ ಸರ್ಜಾ ನಟಿಸುತ್ತಿದ್ದಾರೆ.

ಈ ಚಿತ್ರಕ್ಕೆ ‘ದುಬಾರಿ’ ಎಂದು ಹೆಸರಿಟ್ಟಿದ್ದು ಈ ಸಿನಿಮಾಗೆ ನಟಿ ಶ್ರೀಲೀಲಾ ಅವರನ್ನು ನಾಯಕಿಯಾಗಿ ಆಯ್ಕೆ ಮಾಡಿದ್ದಾರೆ. ನಂದ ಕಿಶೋರ್ ಈ ಸಿನಿಮಾವನ್ನು ನಿರ್ದೇಶಿಸುತ್ತಿದ್ದು, ನಟಿ ಶ್ರೀಲೀಲಾ ಈ ಚಿತ್ರದಲ್ಲಿ ಅಭಿನಯಿಸಲು ಸಜ್ಜಾಗಿದ್ದಾರೆ.

‘ಕಿಸ್’ ಹಾಗೂ ‘ಭರಾಟೆ’ ಚಿತ್ರಗಳ ಮೂಲಕ ಮನೆಮಾತಾಗಿರುವ ಶ್ರೀಲೀಲಾ ಇದೀಗ ‘ದುಬಾರಿ’ ಚಿತ್ರದಲ್ಲಿ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಜೊತೆ ಜೋಡಿಯಾಗಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...