ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಸ್ಯಾಂಡಲ್ ವುಡ್ ನ ಬಹುಬೇಡಿಕೆಯ ನಟಿ ಆಶಿಕಾ ರಂಗನಾಥ್ ಫೋಟೋಶೂಟ್ ಮಾಡಿಸಿದ್ದು ತಮ್ಮ ಫೋಟೋಗಳನ್ನು ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿದ್ದಾರೆ. ಇದಕ್ಕೆ ನೆಟ್ಟಿಗರಿಂದ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳ ಸುರಿಮಳೆಯೇ ಹರಿದು ಬಂದಿವೆ.
ಮೊದಲ ದಿನವೇ ಗಳಿಕೆಯಲ್ಲಿ ಹೊಸ ದಾಖಲೆ ಬರೆದ ಧ್ರುವ ಸರ್ಜಾ ‘ಪೊಗರು’
ಒಂದರ ಮೇಲೊಂದು ಸಿನಿಮಾಗಳಲ್ಲಿ ನಟಿಸುತ್ತಿರುವ ಆಶಿಕಾ ರಂಗನಾಥ್ ‘ಮದಗಜ’ ಚಿತ್ರದಲ್ಲಿ ಶ್ರೀಮುರಳಿಗೆ ಜೋಡಿಯಾಗಿ ಅಭಿನಯಿಸಿದ್ದಾರೆ. ಮತ್ತೊಂದೆಡೆ ಶರಣ್ ಜೊತೆ ‘ಅವತಾರ ಪುರುಷ’ ಸಿನಿಮಾದಲ್ಲಿ ಆಶಿಕಾ ರಂಗನಾಥ್ ನಟಿಸಿದ್ದು, ಮೇ 28ಕ್ಕೆ ಈ ಚಿತ್ರ ಬಿಡುಗಡೆಯಾಗಲಿದೆ.
https://www.instagram.com/p/CLePHPWA-2O/?utm_source=ig_web_copy_link
https://www.instagram.com/p/CLcT2SZg7Gt/?utm_source=ig_web_copy_link
https://www.instagram.com/p/CLe0vaFg9V6/?utm_source=ig_web_copy_link