![Urvashi Rautela clears air on her "Grand Masti is a family film" remark](https://cdn.dnaindia.com/sites/default/files/styles/full/public/2016/07/08/479939-urvashi-rautela.jpg)
ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸಕ್ರಿಯರಾಗಿರುವ ಬಾಲಿವುಡ್ ನಟಿ ಊರ್ವಶಿ ರೌಟೇಲಾ ಫೋಟೋ ಶೂಟ್ ನಲ್ಲೂ ಸಾಕಷ್ಟು ಬ್ಯುಸಿಯಾಗಿದ್ದಾರೆ. ನಟಿ ಊರ್ವಶಿ ರೌಟೇಲಾ ಇತ್ತೀಚೆಗೆ ಫೋಟೋಶೂಟ್ ಮಾಡಿಸಿರುವ ತಮ್ಮ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಈ ಫೋಟೋಗಳಿಗೆ ನೆಟ್ಟಿಗರಿಂದ ಸಾಕಷ್ಟು ಲೈಕ್ಸ್ ಹಾಗೂ ಕಮೆಂಟ್ಸ್ ಗಳ ಸುರಿಮಳೆಯೇ ಹರಿದು ಬಂದಿವೆ.
ಎ.ಆರ್. ರೆಹಮಾನ್ ಹಾಡಿಗೆ ಧ್ವನಿಯಾದ ಅಮೆರಿಕ ನೌಕಾಪಡೆ
2013ರಂದು ‘ಸಿಂಗ್ ಸಾಬ್ ದಿ ಗ್ರೇಟ್’ ಎಂಬ ಹಿಂದಿ ಚಿತ್ರದ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದ ನಟಿ ಊರ್ವಶಿ ರೌಟೇಲಾ, 2015ರಂದು ಕನ್ನಡದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೊತೆ ‘ಐರಾವತ’ ಸಿನಿಮಾದಲ್ಲಿ ಅಭಿನಯಿಸಿದ್ದಾರೆ.
https://www.instagram.com/p/CM9fC-yhDPy/?utm_source=ig_web_copy_link
https://www.instagram.com/p/CM_zdcchjCx/?utm_source=ig_web_copy_link
https://www.instagram.com/p/CM9fWslBboN/?utm_source=ig_web_copy_link