alex Certify ನಟಿ ಕೀರ್ತಿ ಸುರೇಶ್ ಫೋಟೋಶೂಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಟಿ ಕೀರ್ತಿ ಸುರೇಶ್ ಫೋಟೋಶೂಟ್

ದಕ್ಷಿಣ ಭಾರತದ ಖ್ಯಾತ ನಟಿ ಕೀರ್ತಿ ಸುರೇಶ್ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಆ್ಯಕ್ಟಿವ್ ಆಗಿರ್ತಾರೆ. ವೈಯಕ್ತಿಕ ವಿಚಾರ ಹಾಗೂ ತಮ್ಮ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುತ್ತಿರುತ್ತಾರೆ.

ಇದೀಗ ನಟಿ ಕೀರ್ತಿ ಸುರೇಶ್ ಫೋಟೋಶೂಟ್ ಮಾಡಿಸಿದ್ದು ಈ ಫೋಟೋಗಳನ್ನು ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ಹಾಗೂ ಫೇಸ್‌ಬುಕ್‌ ನಲ್ಲಿ ಪೋಸ್ಟ್ ಮಾಡಿದ್ದಾರೆ. ಅವರ ಮುದ್ದಿನ ಶ್ವಾನ ಹಾಗೂ ಬೆಕ್ಕು ಕೂಡ ಫೋಟೋದಲ್ಲಿ ಕಾಣಿಸಿಕೊಂಡಿವೆ.

ಸ್ವೀಪ್ ಮಾಡಿ ನೋಡಿ ನನ್ನ ಜೊತೆ ನನ್ನ ಸ್ನೇಹಿತರು ಕೂಡ ಫೋಟೋಗೆ ಫೋಸ್ ನೀಡಿದ್ದಾರೆ ಎಂದು ಬರೆದುಕೊಂಡಿದ್ದಾರೆ. ಈ ಫೋಟೋಗಳಿಗೆ ನೆಟ್ಟಿಗರಿಂದ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳ ಸುರಿಮಳೆಯೇ ಹರಿದುಬಂದಿವೆ.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...