alex Certify ನಟಿ ಕೀರ್ತಿಸುರೇಶ್ ಲೇಟೆಸ್ಟ್ ಫೋಟೋಶೂಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಟಿ ಕೀರ್ತಿಸುರೇಶ್ ಲೇಟೆಸ್ಟ್ ಫೋಟೋಶೂಟ್

ಸದಾ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ದಕ್ಷಿಣ ಭಾರತದ ಖ್ಯಾತ ನಟಿ ಕೀರ್ತಿ ಸುರೇಶ್ ಫೋಟೋಶೂಟ್ ಮಾಡಿಸಿದ್ದು, ತಮ್ಮ ಫೋಟೋಗಳನ್ನು ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿದ್ದಾರೆ. ಈ ಫೋಟೋಗಳಿಗೆ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳು ಬಂದಿವೆ.

ಮಲಯಾಳಂ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ನಟಿ ಶಾನ್ವಿ ಶ್ರೀವಾಸ್ತವ

ಬಾಲನಟಿಯಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಕೀರ್ತಿ ಸುರೇಶ್ ತೆಲುಗು, ತಮಿಳು, ಹಾಗೂ ಮಲಯಾಳಂ ಚಿತ್ರರಂಗದಲ್ಲಿ ನಾಯಕಿಯಾಗಿ ಮಿಂಚುತ್ತಿದ್ದಾರೆ. ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...