ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿರುವ ಮಿಲ್ಕಿ ಬ್ಯೂಟಿ ತಮನ್ನಾ ಇನ್ ಸ್ಟಾಗ್ರಾಂನಲ್ಲಿ 12 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ. ತಮ್ಮ ಪ್ರತಿಯೊಂದು ವಿಚಾರವನ್ನು ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಳ್ಳುವ ಮೂಲಕ ನೆಟ್ಟಿಗರೊಂದಿಗೆ ಸದಾ ಸಂಪರ್ಕದಲ್ಲಿರುತ್ತಾರೆ.
ಮಾರ್ಚ್ 29ರಂದು ‘ಕಣ್ಣು ಹೊಡಿಯಾಕ’ ವಿಡಿಯೋ ಸಾಂಗ್ ರಿಲೀಸ್
ಇದೀಗ ನಟಿ ತಮನ್ನಾ ಭಾಟಿಯಾ ಗುಲಾಬಿ ಬಣ್ಣದ ಡ್ರೆಸ್ ನಲ್ಲಿ ಫೋಟೋಶೂಟ್ ಮಾಡಿಸಿದ್ದು, ಈ ಫೋಟೋಗಳನ್ನು ಇನ್ ಸ್ಟಾಗ್ರಾಮ್ ನಲ್ಲಿ ಅಪ್ಲೋಡ್ ಮಾಡಿದ್ದಾರೆ. ಈ ಫೋಟೋಗಳಿಗೆ ನೆಟ್ಟಿಗರಿಂದ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳ ಸುರಿಮಳೆಯೇ ಹರಿದು ಬಂದಿವೆ.
https://www.instagram.com/p/CM7uy4vh24Q/?utm_source=ig_web_copy_link