
ಕಿರುತೆರೆ ಹಾಗೂ ಬೆಳ್ಳಿತೆರೆ ಎರಡರಲ್ಲೂ ಸಕ್ರಿಯರಾಗಿರುವ ನಟಿ ತೇಜಸ್ವಿನಿ ಪ್ರಕಾಶ್ ಸೋಶಿಯಲ್ ಮೀಡಿಯಾದಲ್ಲೂ ಸಾಕಷ್ಟು ಅಕ್ಟಿವ್ ಇರುತ್ತಾರೆ. ಇತ್ತೀಚೆಗೆ ಸೀರೆಯಲ್ಲೇ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದ ತೇಜಸ್ವಿನಿ ಪ್ರಕಾಶ್ ಸ್ಕರ್ಟ್ ತೊಟ್ಟು ಫೋಟೋಗೇ ಫೋಸ್ ನೀಡಿದ್ದಾರೆ. ಈ ಫೋಟೋಗಳನ್ನು ಸಾಮಾಜಿಕ ಜಾಲತಾಣವಾದ ಇನ್ ಸ್ಟಾಗ್ರಾಂನಲ್ಲಿ ಶೇರ್ ಮಾಡಿದ್ದಾರೆ.
ತೇಜಸ್ವಿನಿ ಪ್ರಕಾಶ್ ಹಂಚಿಕೊಂಡಿರುವ ಈ ಫೋಟೋಗಳಿಗೆ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳ ಸುರಿಮಳೆಯೇ ಹರಿದುಬಂದಿದೆ. ತೇಜಸ್ವಿನಿ ಪ್ರಕಾಶ್ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ‘ನನ್ನರಸಿ ರಾಧೆ’ ಧಾರಾವಾಹಿಯಲ್ಲಿ ನಟಿಸುತ್ತಿದ್ದು, ಇತ್ತೀಚೆಗೆ ‘ರಾಬರ್ಟ್’ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು.
https://www.instagram.com/p/CRGAzX5LgOE/?utm_source=ig_web_copy_link

https://www.instagram.com/p/CRGDjB5L0fh/?utm_source=ig_web_copy_link