
ಸ್ಯಾಂಡಲ್ ವುಡ್ ನ ಯುವ ನಟಿ ನಿಶ್ವಿಕಾ ನಾಯ್ಡು ಫೋಟೋಶೂಟ್ ನಲ್ಲೂ ಸಾಕಷ್ಟು ಬ್ಯುಸಿಯಾಗಿದ್ದಾರೆ. ಇದೀಗ ನಿಶ್ಚಿಕಾ ನಾಯ್ಡು ಫೋಟೋಶೂಟ್ ಮಾಡಿಸಿರುವ ತಮ್ಮ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ.
ನಟಿ ನಿಶ್ವಿಕಾ ನಾಯ್ಡು ತಮ್ಮ ಫೋಟೋಗಳನ್ನು ಇನ್ಸ್ಟಾಗ್ರಾಮ್ ನಲ್ಲಿ ಅಪ್ಲೋಡ್ ಮಾಡಿದ್ದು, ನೆಟ್ಟಿಗರಿಂದ ಇದಕ್ಕೆ ಸಾಕಷ್ಟು ಲೈಕ್ಸ್ ಗಳು ಕಮೆಂಟ್ಸ್ ಗಳು ಬಂದಿವೆ.
‘ಪ್ರೇಮಂ ಪೂಜ್ಯಂ’ ಚಿತ್ರದ ಟೀಸರ್ ರಿಲೀಸ್
ಸಿನಿಮಾ ವಿಚಾರಕ್ಕೆ ಬಂದರೆ ಅನೀಶ್ ನಿರ್ದೇಶಿಸಿ ನಾಯಕನಾಗಿ ನಟಿಸಿರುವ ‘ರಾಮಾರ್ಜುನ’ ಸಿನಿಮಾದಲ್ಲಿ ನಿಶ್ವಿಕಾ ನಾಯ್ಡು ನಾಯಕಿಯಾಗಿ ಅಭಿನಯಿಸಿದ್ದು, ಈ ಚಿತ್ರ ಥಿಯೇಟರ್ ನಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ.
https://www.instagram.com/p/CLKDQUlgjVv/?utm_source=ig_web_copy_link
https://www.instagram.com/p/CLMqbEGg_tC/?utm_source=ig_web_copy_link
https://www.instagram.com/p/CLPPweggFJA/?utm_source=ig_web_copy_link