alex Certify ನಟಿ ನಿಶ್ವಿಕಾ ನಾಯ್ಡು ಲೇಟೆಸ್ಟ್ ಫೋಟೋ ಶೂಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಟಿ ನಿಶ್ವಿಕಾ ನಾಯ್ಡು ಲೇಟೆಸ್ಟ್ ಫೋಟೋ ಶೂಟ್

ಚಿರಂಜೀವಿ ಸರ್ಜಾ ನಟನೆಯ ‘ಅಮ್ಮ ಐ ಲವ್ ಯು’ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟ ಗಾರ್ಜಿಯಸ್ ನಟಿ ನಿಶ್ವಿಕಾ ನಾಯ್ಡು ಫೋಟೋ ಶೂಟ್ ಗೆ ಪೋಸ್ ನೀಡಿದ್ದಾರೆ. ಈ ಫೋಟೋಗಳನ್ನು ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿದ್ದಾರೆ.

ನಟಿ ನಿಶ್ವಿಕಾ ನಾಯ್ಡು ಇತ್ತೀಚೆಗಷ್ಟೇ ಚಂದನ್ ಶೆಟ್ಟಿ ಜೊತೆ ʼಪಾರ್ಟಿ ಫ್ರೀಕ್ʼ ಎಂಬ ಹಾಡಿಗೆ ಹೆಜ್ಜೆ ಹಾಕಿದ್ದರು. ಈ ಹಾಡು ಯುಟ್ಯೂಬ್ ನಲ್ಲಿ ಸಾಕಷ್ಟು ವೀವ್ಸ್ ಗಳನ್ನು ಪಡೆದುಕೊಂಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...