ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ಬಹುಭಾಷಾ ನಟಿ ವೇದಿಕಾ ತಮ್ಮ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ನೆಟ್ಟಿಗರೊಂದಿಗೆ ಸಾಕಷ್ಟು ಸಂಪರ್ಕದಲ್ಲಿರುತ್ತಾರೆ.
ಇದೀಗ ವೇದಿಕಾ ಫೋಟೋಶೂಟ್ ಮಾಡಿಸಿದ್ದು, ತಮ್ಮ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ ನೆಟ್ಟಿಗರಿಂದ ಇದಕ್ಕೆ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳ ಸುರಿಮಳೆಯೇ ಹರಿದು ಬಂದಿವೆ.