alex Certify ನಟಿ ಶಾನ್ವಿ ಶ್ರೀವಾಸ್ತವ ಲೇಟೆಸ್ಟ್ ಫೋಟೋಶೂಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಟಿ ಶಾನ್ವಿ ಶ್ರೀವಾಸ್ತವ ಲೇಟೆಸ್ಟ್ ಫೋಟೋಶೂಟ್

‘ಚಂದ್ರಲೇಖ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ನಟಿ ಶಾನ್ವಿ ಶ್ರೀವಾಸ್ತವ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುತ್ತಾರೆ. ಶಾನ್ವಿ ಶ್ರೀವಾಸ್ತವ ಫೋಟೋಶೂಟ್ ಮಾಡಿಸಿದ್ದು, ತಮ್ಮ ಫೋಟೋಗಳನ್ನು  ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ.

ಈ ಫೋಟೋಗಳಿಗೆ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳ ಸುರಿಮಳೆಯೇ ಹರಿದುಬಂದಿವೆ.

ಶಾನ್ವಿ ಶ್ರೀವಾಸ್ತವ ನಟನೆಯ ‘ಕಸ್ತೂರಿ ಮಹಲ್’ ಚಿತ್ರದ ಟೀಸರ್ ಅನ್ನು ಹೊಸವರ್ಷದಂದು ಬಿಡುಗಡೆ ಮಾಡಿದ್ದರು. ಈ ಟೀಸರ್ ಗೆ ಸಿನಿಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆಗಳು ದೊರೆತಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...