alex Certify ನಟ ಕಮಲ್ ಹಾಸನ್ ಗೆ ಯಶಸ್ವಿ ಶಸ್ತ್ರಚಿಕಿತ್ಸೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಟ ಕಮಲ್ ಹಾಸನ್ ಗೆ ಯಶಸ್ವಿ ಶಸ್ತ್ರಚಿಕಿತ್ಸೆ

ಚೆನ್ನೈ: ಖ್ಯಾತ ನಟ, ಮಕ್ಕಳ್ ನೀಧಿ ಮಯ್ಯಂ ಪಕ್ಷದ ಮುಖ್ಯಸ್ಥ ಕಮಲ್ ಹಾಸನ್ ಅವರ ಕಾಲಿನ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದ್ದು, 4-5 ದಿನಗಳಲ್ಲಿ ಕಮಲ್ ಹಾಸನ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.

ಈ ಹಿಂದೆ ಕಮಲ್ ಹಾಸನ್ ಅವರಿಗೆ ಅಪಘಾತವೊಂದರಲ್ಲಿ ಕಾಲಿಗೆ ಗಾಯವಾಗಿತ್ತು. ಆಗ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದರು. ಆಗಾಗ ನೋವು ಕಾಣಿಸಿಕೊಳ್ಳುತ್ತಿತ್ತು ಎನ್ನಲಾಗಿದೆ. ಈಗ ತಮಿಳುನಾಡು ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಕಮಲ್ ಗೆ ಮತ್ತೆ ಕಾಲಿನಲ್ಲಿ ನೋವು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ವೈದ್ಯರು ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ಸಲಹೆ ನೀಡಿದ್ದರು.

ಇದೀಗ ಕಮಲ್ ಹಾಸನ್ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...