alex Certify ನಟ ರಾಘವೇಂದ್ರ ರಾಜ್ ಕುಮಾರ್ ಗೆ ಹೃದಯ ಶಸ್ತ್ರಚಿಕಿತ್ಸೆಗೆ ಸಿದ್ಧತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಟ ರಾಘವೇಂದ್ರ ರಾಜ್ ಕುಮಾರ್ ಗೆ ಹೃದಯ ಶಸ್ತ್ರಚಿಕಿತ್ಸೆಗೆ ಸಿದ್ಧತೆ

ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟ ರಾಘವೇಂದ್ರ ರಾಜ್ ಕುಮಾರ್ ಅನಾರೋಗ್ಯದಿಂದ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಾಗಿದ್ದು, ಸದ್ಯ ಅವರ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡುಬಂದಿದೆ.

ಮೂಲಗಳ ಪ್ರಕಾರ ರಾಘವೇಂದ್ರ ರಾಜ್ ಕುಮಾರ್ ಅವರಿಗೆ ಹೃದಯ ಸಂಬಂಧಿ ಶಸ್ತ್ರ ಚಿಕಿತ್ಸೆಗೆ ಸಿದ್ಧತೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ಅಭಿಮಾನಿಗಳು ಬರುವ ಸಾಧ್ಯತೆ ಹಿನ್ನೆಲೆಯಲ್ಲಿ ಭದ್ರತೆಗಾಗಿ ಆಸ್ಪತ್ರೆ ಸುತ್ತ ಕೆ.ಎಸ್.ಆರ್.ಪಿ. ತುಕಡಿ ನಿಯೋಜನೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

‘100 ಕ್ರೋರ್ಸ್’ ಚಿತ್ರದ ಹೊಸ ಪೋಸ್ಟರ್ ರಿಲೀಸ್

ಇನ್ನು ನಟ ಶಿವರಾಜ್ ಕುಮಾರ್ ಹಾಗೂ ಪುನೀತ್ ರಾಜ್ ಕುಮಾರ್ ಆಸ್ಪತ್ರೆಗೆ ಭೇಟಿ ನೀಡಿದ್ದು, ರಾಘವೇಂದ್ರ ರಾಜ್ ಕುಮಾರ್ ಅವರ ಆರೋಗ್ಯ ವಿಚಾರಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...