alex Certify ನನ್ನ ಹುಟ್ಟು ಹಬ್ಬ ಆಚರಿಸುವ ಬದಲು ಕಷ್ಟದಲ್ಲಿರುವವರಿಗೆ ಸಹಾಯ ಮಾಡಿ ಎಂದು ಹೇಳಿದ ಪ್ರಜ್ವಲ್ ದೇವರಾಜ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನನ್ನ ಹುಟ್ಟು ಹಬ್ಬ ಆಚರಿಸುವ ಬದಲು ಕಷ್ಟದಲ್ಲಿರುವವರಿಗೆ ಸಹಾಯ ಮಾಡಿ ಎಂದು ಹೇಳಿದ ಪ್ರಜ್ವಲ್ ದೇವರಾಜ್

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅವರ ಹುಟ್ಟುಹಬ್ಬ ಮುಂದಿನ ತಿಂಗಳು ಜುಲೈ 4ರಂದು ಇರುವುದರಿಂದ ಅಭಿಮಾನಿಗಳಿಗೆ ನನ್ನ ಹುಟ್ಟುಹಬ್ಬಕ್ಕೆ ಹಾರ, ಕೇಕ್ ಇವುಗಳಿಗೆ ಖರ್ಚು ಮಾಡುವ ಬದಲು ಬಡವರಿಗೆ ರೇಷನ್ ಸಹಾಯ ಮಾಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಈ ಸಮಯದಲ್ಲಿ ಸಾಮಾಜಿಕ ಅಂತರ ಕೂಡ ಅಷ್ಟೇ ಮುಖ್ಯ ಎಂದು ಅವರು ಹೇಳಿದ್ದಾರೆ.

ಕಳೆದ ಬಾರಿ ಪ್ರಜ್ವಲ್ ದೇವರಾಜ್ ಹೇಳಿದಂತೆ ಅವರ ಅಭಿಮಾನಿಗಳು ವಿದ್ಯಾರ್ಥಿಗಳನ್ನು ದತ್ತು ಪಡೆದು ಶಾಲೆಗಳಿಗೆ ಸಹಾಯ ಮಾಡಿದ್ದರು. ಈ ಬಾರಿಯ ಹುಟ್ಟುಹಬ್ಬದಂದು ಬಡವರಿಗೆ ಸಹಾಯ ಮಾಡಿ ಎಂದು ಅಭಿಮಾನಿಗಳಿಗೆ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...