alex Certify ನವರಸ ನಾಯಕ ಜಗ್ಗೇಶ್ ಚಿತ್ರರಂಗಕ್ಕೆ ಬಂದು ಇಂದಿಗೆ 40ವರ್ಷ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನವರಸ ನಾಯಕ ಜಗ್ಗೇಶ್ ಚಿತ್ರರಂಗಕ್ಕೆ ಬಂದು ಇಂದಿಗೆ 40ವರ್ಷ

ಸ್ಯಾಂಡಲ್ ವುಡ್ ನ ಹಿರಿಯ ನಟ ನವರಸನಾಯಕ ಜಗ್ಗೇಶ್ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ ಇಂದಿಗೆ 40 ವರ್ಷವಾಗಿದೆ.

ತಮ್ಮ ಹಾಸ್ಯದಿಂದ ಪ್ರೇಕ್ಷಕರನ್ನು ರಂಜಿಸುತ್ತಾ ಬಂದಿದ್ದಾರೆ ಜಗ್ಗೇಶ್. ಒಬ್ಬ ಪ್ರತಿಭಾವಂತ ನಟರು ಆಗಿರುವ ಅವರು ಇಂದು ಸಿನಿಮಾರಂಗಕ್ಕೆ ಬಂದು 40 ವರ್ಷ ಪೂರೈಸಿದ್ದು, ಈ ಸಂತಸವನ್ನು ತಮ್ಮ ಟ್ವಿಟ್ಟರ್ ನಲ್ಲಿ ಹಂಚಿಕೊಳ್ಳುವ ಮೂಲಕ ಈ ಬೆಳವಣಿಗೆಗೆ ಪ್ರೋತ್ಸಾಹಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ಹೇಳಿದ್ದಾರೆ.

1980 ನವೆಂಬರ್ 17ಕ್ಕೆ ನಾ ಬಂದು ಇಂದಿಗೆ 2020 ನವೆಂಬರ್ 17ಕ್ಕೆ 40ವರ್ಷ. ಈ ಬೆಳವಣಿಗೆಗೆ ಪ್ರೋತ್ಸಾಹಿಸಿದ ನಿರ್ದೇಶಕ ನಿರ್ಮಾಪಕ ಭುಜತಟ್ಟಿದ ಅಂದಿನ ನನ್ನ ಕಲಾಕುಟುಂಬ,ಮಾದ್ಯಮ ಕನ್ನಡದ ಮನಸ್ಸುಗಳು..! ಅಪಮಾನಿಸಿದ ಸ್ನೇಹಕ್ಕೆ, ಗೆಲ್ಲುವೆ ಹೋಗು ಕರಿಯ ಎಂದ ಹರಿಸಿದ ಅಮ್ಮ, ಜೊತೆ ನಿಂತ ಪರಿಮಳ, ಕೋಮಲ್ ರಾಯರ ದಯೆಗೆ ಆ ಜನ್ಮ ಋಣಿ ಹರಸಿ ಎಂದು ತಮ್ಮ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...