alex Certify ನವೆಂಬರ್ 20 ಕ್ಕೆ ‘Act 1978’ ಚಿತ್ರ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನವೆಂಬರ್ 20 ಕ್ಕೆ ‘Act 1978’ ಚಿತ್ರ ರಿಲೀಸ್

‌ಮಂಸೋರೆ ನಿರ್ದೇಶನದ Act 1978 ಸಿನಿಮಾವನ್ನು ನವೆಂಬರ್ 20 ರಂದು ಬಿಡುಗಡೆ ಮಾಡಲು ನಿರ್ದರಿಸಿದ್ದಾರೆ. ಚಿತ್ರಮಂದಿರದಲ್ಲಿ ರಿಲೀಸ್ ಆಗುತ್ತಿರುವ ದಕ್ಷಿಣ ಭಾರತದ ಮೊದಲ ಹೊಸ ಸಿನಿಮಾ ಇದಾಗಲಿದೆ ಈಗಾಗಲೇ ಈ ಸಿನಿಮಾ, ಟ್ರೈಲರ್ ಮೂಲಕ ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ ಹೆಚ್ಚಿಸಿದೆ.

ದೇವರಾಜ್  ನಿರ್ಮಾಣದಲ್ಲಿ ಈ ಚಿತ್ರ ಮೂಡಿ ಬರುತ್ತಿದ್ದು ಯಜ್ಞಾ ಶೆಟ್ಟಿ, ಸಂಚಾರಿ ವಿಜಯ್, ಬಿ. ಸುರೇಶ್, ಶ್ರುತಿ, ಸುಧಾ ಬೆಳವಾಡಿ ಸೇರಿದಂತೆ ಸಾಕಷ್ಟು ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದು, ನವೆಂಬರ್ 20ರಂದು ರಿಲೀಸ್ ಮಾಡುತ್ತಿದ್ದಾರೆ ಈ ಕುರಿತು ನಿರ್ದೇಶಕ ಮಂಸೋರೆ ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...