alex Certify ನಾಡಹಬ್ಬ ದಸರಾ ಶುಭಾಶಯ ಕೋರಿದ ಚಾಲೆಂಜಿಂಗ್ ಸ್ಟಾರ್ ದರ್ಶನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಡಹಬ್ಬ ದಸರಾ ಶುಭಾಶಯ ಕೋರಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

ಸಿನಿಮಾರಂಗದ ಸಾಕಷ್ಟು ಕಲಾವಿದರು ದಸರಾ ಹಬ್ಬದ ಸಂಭ್ರಮದಲ್ಲಿದ್ದು, ಚಾಲೆಂಜಿಂಗ್ ಸ್ಟಾರ್ ದರ್ಶನ್ ದಸರಾ ಹಬ್ಬದ ಪ್ರಯುಕ್ತ ಅಭಿಮಾನಿಗಳಿಗೆ ಶುಭಾಶಯ ಕೋರಿದ್ದಾರೆ.

ದೇವಿಯ ಫೋಟೋ ಹಾಗೂ ರಾಬರ್ಟ್ ಹೆಸರಿರುವ ಫೋಸ್ಟರ್ ಹಂಚಿಕೊಳ್ಳುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಶುಭಾಶಯ ಕೋರಿದ್ದಾರೆ. ಸಮಸ್ತ ನಾಡಿನ ಜನತೆಗೆ ಆಯುಧ ಪೂಜೆ ಮತ್ತು ವಿಜಯದಶಮಿಯ ಹಾರ್ದಿಕ ಶುಭಾಶಯಗಳು. ತಾಯಿ ಚಾಮುಂಡೇಶ್ವರಿಯ ಆಶೀರ್ವಾದ ನಿಮ್ಮ ಹಾಗೂ ನಿಮ್ಮ ಕುಟುಂಬದವರ ಮೇಲಿರಲಿ ಎಂದು ಬರೆದುಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...