ಕಿರಿಕ್ ಕೀರ್ತಿ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ಲವ್ವು ಮದ್ವೆ ಇತ್ಯಾದಿ’ ಚಿತ್ರದ ಶೂಟಿಂಗ್ ಅನ್ನು ನಾಳೆ ಆರಂಭಿಸಲಿದ್ದಾರೆ ಈ ಕುರಿತು ಕಿರಿಕ್ ಕೀರ್ತಿ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಅಪ್ಲೋಡ್ ಮಾಡಿದ್ದಾರೆ.
ಇಂದು ಖ್ಯಾತ ನಿರ್ದೇಶಕ ದುನಿಯಾ ಸೂರಿ ಹುಟ್ಟುಹಬ್ಬ
ಲಿಖಿತ್ ಶೆಟ್ಟಿ ಈ ಸಿನಿಮಾದಲ್ಲಿ ನಾಯಕನಾಗಿ ಅಭಿನಯಿಸಿದ್ದು ‘ರಾಧಾ ರಮಣ’ ಧಾರಾವಾಹಿ ಖ್ಯಾತಿಯ ಶ್ವೇತಾ ಪ್ರಸಾದ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಈ ಚಿತ್ರದ ಮೋಷನ್ ಪೋಸ್ಟರ್ ಅನ್ನು ಬಿಡುಗಡೆ ಮಾಡಿದ್ದರು ಇದೊಂದು ರೊಮ್ಯಾಂಟಿಕ್ ಹಾಗೂ ಕಾಮಿಡಿ ಕಥಾಹಂದರ ಸಿನಿಮಾ ಎಂದು ಹೇಳಲಾಗಿದೆ.
https://www.instagram.com/p/CNPMBoOBm6w/?utm_source=ig_web_copy_link