alex Certify ನಾಳೆಯಿಂದ ‘ಲವ್ವು ಮದ್ವೆ ಇತ್ಯಾದಿ’ ಸಿನಿಮಾ ಚಿತ್ರೀಕರಣ ಪ್ರಾರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆಯಿಂದ ‘ಲವ್ವು ಮದ್ವೆ ಇತ್ಯಾದಿ’ ಸಿನಿಮಾ ಚಿತ್ರೀಕರಣ ಪ್ರಾರಂಭ

ಕಿರಿಕ್ ಕೀರ್ತಿ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ಲವ್ವು ಮದ್ವೆ ಇತ್ಯಾದಿ’ ಚಿತ್ರದ ಶೂಟಿಂಗ್ ಅನ್ನು ನಾಳೆ ಆರಂಭಿಸಲಿದ್ದಾರೆ ಈ ಕುರಿತು ಕಿರಿಕ್ ಕೀರ್ತಿ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಅಪ್ಲೋಡ್ ಮಾಡಿದ್ದಾರೆ.

ಇಂದು ಖ್ಯಾತ ನಿರ್ದೇಶಕ ದುನಿಯಾ ಸೂರಿ ಹುಟ್ಟುಹಬ್ಬ

ಲಿಖಿತ್ ಶೆಟ್ಟಿ ಈ ಸಿನಿಮಾದಲ್ಲಿ ನಾಯಕನಾಗಿ ಅಭಿನಯಿಸಿದ್ದು ‘ರಾಧಾ ರಮಣ’ ಧಾರಾವಾಹಿ ಖ್ಯಾತಿಯ ಶ್ವೇತಾ ಪ್ರಸಾದ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಈ ಚಿತ್ರದ ಮೋಷನ್ ಪೋಸ್ಟರ್ ಅನ್ನು ಬಿಡುಗಡೆ ಮಾಡಿದ್ದರು ಇದೊಂದು ರೊಮ್ಯಾಂಟಿಕ್ ಹಾಗೂ ಕಾಮಿಡಿ ಕಥಾಹಂದರ ಸಿನಿಮಾ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...