alex Certify ನಾಳೆ ‘ಅವತಾರ ಪುರುಷ’ ಚಿತ್ರದ ಟೈಟಲ್ ಟ್ರ್ಯಾಕ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ ‘ಅವತಾರ ಪುರುಷ’ ಚಿತ್ರದ ಟೈಟಲ್ ಟ್ರ್ಯಾಕ್ ರಿಲೀಸ್

ಸಿಂಪಲ್ ಸುನಿ ನಿರ್ದೇಶನದ, ಶರಣ್ ಅಭಿನಯದ ‘ಅವತಾರ ಪುರುಷ’ ಚಿತ್ರದ ಟೈಟಲ್ ಟ್ರ್ಯಾಕ್ ವೊಂದನ್ನು ನಾಳೆ ಬಿಡುಗಡೆ ಮಾಡಲಿದ್ದಾರೆ. ಐಪಿಎಲ್ ನ ಉದ್ಘಾಟನಾ ಪಂದ್ಯದಲ್ಲಿ ಆರ್ ಸಿ ಬಿ ಹಾಗೂ ಮುಂಬೈ ಇಂಡಿಯನ್ಸ್ ತಂಡ ಮುಖಾಮುಖಿಯಾಗಲಿದ್ದು, ಅಂದೇ ಈ ಹಾಡನ್ನು ರಿಲೀಸ್ ಮಾಡುತ್ತಿದ್ದಾರೆ. ಈ ಕುರಿತು ನಿರ್ದೇಶಕ ಸಿಂಪಲ್ ಸುನಿ ತಮ್ಮ ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ

‘ರೈಡರ್’ ಚಿತ್ರದ ನಾಲ್ಕನೇ ಹಂತದ ಶೂಟಿಂಗ್ ಮುಕ್ತಾಯ

ಈ ಚಿತ್ರದಲ್ಲಿ ಆಶಿಕಾ ರಂಗನಾಥ್ ನಾಯಕಿಯಾಗಿ ನಟಿಸಿದ್ದು, ಪುಷ್ಕರ್ ಮಲ್ಲಿಕಾರ್ಜುನಯ್ಯ ತಮ್ಮ ಪುಷ್ಪ ಫಿಲ್ಮ್ಸ್ ಬ್ಯಾನರ್ ನಡಿ ಈ ಸಿನಿಮಾ ನಿರ್ಮಾಣ ಮಾಡಲಾಗಿದೆ. ಇನ್ನುಳಿದಂತೆ ದೊಡ್ಡ ತಾರಾಗಣವೇ ‘ಅವತಾರ ಪುರುಷ’ ಸಿನಿಮಾದಲ್ಲಿ ಇರಲಿದೆ. ಮೇ 28ರಂದು ಈ ಚಿತ್ರ ತೆರೆಮೇಲೆ ಬರಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...