alex Certify ನಾಳೆ ಎನ್.ಸಿ.ಬಿ. ವಿಚಾರಣೆಗೆ ಹಾಜರಾಗಲಿದ್ದಾರೆ ದೀಪಿಕಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ ಎನ್.ಸಿ.ಬಿ. ವಿಚಾರಣೆಗೆ ಹಾಜರಾಗಲಿದ್ದಾರೆ ದೀಪಿಕಾ

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಾಲಿವುಡ್ ನ ಹೈ ಪ್ರೊಫೈಲ್ ನಟಿಯರಾದ ದೀಪಿಕಾ ಪಡುಕೋಣೆ, ಸಾರಾ ಅಲಿಖಾನ್, ಶ್ರದ್ಧಾ ಕಪೂರ್ ಸೇರಿದಂತೆ ಹಲವರಿಗೆ ಎನ್.ಸಿ.ಬಿ. ಸಮನ್ಸ್ ನೀಡಿದ್ದು, ನಾಳೆ ನಟಿ ದೀಪಿಕಾ ವಿಚಾರಣೆಗೆ ಹಾಜರಾಗಲಿದ್ದಾರೆ.

ನಟಿ ದೀಪಿಕಾ ಸಧ್ಯ ಗೋವಾದಲ್ಲಿದ್ದು, ಎನ್.ಸಿ.ಬಿ. ನೋಟೀಸ್ ನೀಡುತ್ತಿದ್ದಂತೆಯೇ ತಮ್ಮ ವಕೀಲರ ಜೊತೆ ಚರ್ಚೆ ನಡೆಸಿದ್ದಾರೆ. ಅಲ್ಲದೇ ಸಂಜೆ ದೀಪಿಕಾ ಮುಂಬೈಗೆ ತೆರಳಲಿದ್ದು, ನಾಳೆ ಎನ್.ಸಿ.ಬಿ. ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ ಎಂದು ತಿಳಿದುಬಂದಿದೆ.

ಡ್ರಗ್ಸ್ ಖರೀದಿಗಾಗಿ ನಟಿ ದೀಪಿಕಾ, ಕರೀಷ್ಮಾ ಎಂಬುವವರ ಜೊತೆ ವಾಟ್ಸಾಪ್ ಸಂಭಾಷಣೆ ನಡೆಸಿದ್ದರು ಎನ್ನಲಾಗಿದ್ದು, ಈ ಕುರಿತ ಮೆಸೇಜ್ ಗಳು ಭಾರಿ ವೈರಲ್ ಆಗಿತ್ತು. ಈ ನಿಟ್ಟಿನಲ್ಲಿ ದೀಪಿಕಾಗೆ ಎನ್.ಸಿ.ಬಿ. ಸಮನ್ಸ್ ಜಾರಿ ಮಾಡಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...