alex Certify ನಾಳೆ ತೆರೆಮೇಲೆ ಬರಲಿದೆ ಚಿರಂಜೀವಿ ಸರ್ಜಾ ಅಭಿನಯದ ‘ರಣಂ’ ಸಿನಿಮಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ ತೆರೆಮೇಲೆ ಬರಲಿದೆ ಚಿರಂಜೀವಿ ಸರ್ಜಾ ಅಭಿನಯದ ‘ರಣಂ’ ಸಿನಿಮಾ

ವಿ. ಸಮುದ್ರ ನಿರ್ದೇಶನದ ಚಿರಂಜೀವಿ ಸರ್ಜಾ ನಟನೆಯ ‘ರಣಂ’ ಚಿತ್ರ ನಾಳೆ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಚಿರಂಜೀವಿ ಸರ್ಜಾ ಈ ಸಿನಿಮಾದಲ್ಲಿ ಪೊಲೀಸ್ ಅಧಿಕಾರಿಯಾಗಿ ಅಭಿನಯಿಸಿದ್ದಾರೆ. ಆರ್ ಎಸ್ ಪ್ರೊಡಕ್ಷನ್ಸ್ ನಿಂದ ಶ್ರೀನಿವಾಸ್ ಕನಕಪುರ ಈ ಚಿತ್ರವನ್ನು ನಿರ್ಮಿಸಿದ್ದಾರೆ.

ದಂಗಾಗಿಸುತ್ತೆ ʼಪಠಾಣ್ʼ​ ಸಿನಿಮಾಗಾಗಿ ಶಾರೂಕ್​ ಖಾನ್ ಪಡೆದ ಸಂಭಾವನೆ

ಈ ಚಿತ್ರದಲ್ಲಿ ಚಿರಂಜೀವಿ ಸರ್ಜಾ ಜೊತೆ ವರಲಕ್ಷ್ಮೀ ಶರತ್ ಕುಮಾರ್ ಹಾಗೂ ಚೇತನ್ ಕೂಡ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಬುಲೆಟ್ ಪ್ರಕಾಶ್, ಸಾಧು ಕೋಕಿಲ, ಹರೀಶ್, ಅಭಿಲಾಷ್ ಸೇರಿದಂತೆ ಮುಂತಾದ ಕಲಾವಿದರ ದಂಡೇ ಈ ಚಿತ್ರದಲ್ಲಿದೆ. ಈ ಸಿನಿಮಾ ಬಗ್ಗೆ ಚಿರಂಜೀವಿ ಸರ್ಜಾ ಅಭಿಮಾನಿಗಳಲ್ಲಿ ಈಗಾಗಲೇ ಸಾಕಷ್ಟು ಕುತೂಹಲ ಮೂಡಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...