alex Certify ನಾಳೆ ‘ದಿಯಾ’ ಸಿನಿಮಾ ಮರು ಬಿಡುಗಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ ‘ದಿಯಾ’ ಸಿನಿಮಾ ಮರು ಬಿಡುಗಡೆ

ಅಶೋಕ್ ನಿರ್ದೇಶನದ ‘ದಿಯಾ’ ಸಿನಿಮಾವನ್ನು ಅಕ್ಟೋಬರ್‌ 23ರಂದು ಮರು ಬಿಡುಗಡೆ ಮಾಡಲು ನಿರ್ಧರಿಸಿದ್ದು, ಸ್ವಲ್ಪ ತಡವಾಗಿ ರಿಲೀಸ್ ಮಾಡುತ್ತಿದ್ದಾರೆ. ಇದೀಗ ನವೆಂಬರ್ 6 ರಂದು ರಿಲೀಸ್ ಮಾಡಲು ಸಜ್ಜಾಗಿದ್ದಾರೆ.

ಈ ಚಿತ್ರದಲ್ಲಿ ದೀಕ್ಷಿತ್ ಶೆಟ್ಟಿ ಮತ್ತು ಪೃಥ್ವಿ ಅಂಬಾರ್ ನಾಯಕರಾಗಿ ನಟಿಸಿದ್ದರು. ಖುಷಿ ನಾಯಕಿಯಾಗಿ ಅಭಿನಯಿಸಿದ್ದು, ಈ ಸಿನಿಮಾ ಪ್ರೇಕ್ಷಕರ ಗಮನ ಸೆಳೆದಿತ್ತು‌.

ಕ್ಲೈಮ್ಯಾಕ್ಸ್ ನಲ್ಲಿ ಬದಲಾವಣೆ ಮಾಡಿದ್ದು ನಾಳೆ ರಿಲೀಸ್ ಮಾಡಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...