alex Certify ನಾಳೆ ಬಿಡುಗಡೆಯಾಗಲಿದೆ ವಿನೋದ್ ಪ್ರಭಾಕರ್ ನಟನೆಯ ‘ವರದ’ ಚಿತ್ರದ ಮೋಷನ್ ಪೋಸ್ಟರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ ಬಿಡುಗಡೆಯಾಗಲಿದೆ ವಿನೋದ್ ಪ್ರಭಾಕರ್ ನಟನೆಯ ‘ವರದ’ ಚಿತ್ರದ ಮೋಷನ್ ಪೋಸ್ಟರ್

ಮರಿ ಟೈಗರ್ ವಿನೋದ್ ಪ್ರಭಾಕರ್ ನಟನೆಯ ‘ವರದ’ ಚಿತ್ರದ ಮೋಷನ್ ಪೋಸ್ಟರ್ ಅನ್ನು ನಾಳೆ ಸಂಜೆ 5.00 ಗಂಟೆಗೆ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಿದ್ದಾರೆ. ಈ ಚಿತ್ರಕ್ಕೆ ಉದಯ್ ಪ್ರಕಾಶ್ ಆಕ್ಷನ್ ಕಟ್ ಹೇಳಿದ್ದು, ಪ್ರದೀಪ್ ವರ್ಮಾ ಸಂಗೀತ ಸಂಯೋಜನೆ ಮಾಡಿದ್ದಾರೆ.

ಈ ಚಿತ್ರದಲ್ಲಿ ಅಮಿತಾ ರಂಗನಾಥ್ ನಾಯಕಿಯಾಗಿ ಅಭಿನಯಿಸಿದ್ದಾರೆ. ಈ ಸಿನಿಮಾ ಶೂಟಿಂಗ್ ಸಂಪೂರ್ಣ ಮುಗಿದಿದ್ದು, ತೆರೆಮೇಲೆ ಬರುವುದೊಂದೇ ಬಾಕಿ ಇದೆ. ಇನ್ನು ‘ಲಂಕಾಸುರ’ ಚಿತ್ರದಲ್ಲೂ ವಿನೋದ್ ಪ್ರಭಾಕರ್ ಬ್ಯುಸಿಯಾಗಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...