alex Certify ನಾಳೆ ‘ರಾಬರ್ಟ್’ ಚಿತ್ರದ ನಾಯಕಿಯ ಫಸ್ಟ್ ಲುಕ್ ಬಿಡುಗಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ ‘ರಾಬರ್ಟ್’ ಚಿತ್ರದ ನಾಯಕಿಯ ಫಸ್ಟ್ ಲುಕ್ ಬಿಡುಗಡೆ

ತರುಣ್ ಸುಧೀರ್ ನಿರ್ದೇಶನದ ಸ್ಯಾಂಡಲ್ವುಡ್ ನ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ  ಮೋಸ್ಟ್ ಎಕ್ಸ್ಪೆಕ್ಟೆಡ್ ‘ರಾಬರ್ಟ್’ ಸಿನಿಮಾದ ನಾಯಕಿ ಆಶಾ ಭಟ್ ಅವರ ಫಸ್ಟ್ ಲುಕ್ ಅನ್ನು ನಾಳೆ ಬೆಳಿಗ್ಗೆ 10 ಗಂಟೆಗೆ ಬಿಡುಗಡೆ ಮಾಡಲಾಗುತ್ತಿದೆ.

ದರ್ಶನ್ ಅವರ 53ನೇ ಸಿನಿಮಾ ಇದಾಗಿದ್ದು, ಈ ಚಿತ್ರಕ್ಕೆ ಉಮಾಪತಿ ಶ್ರೀನಿವಾಸ್ ಬಂಡವಾಳ ಹೂಡಿದ್ದಾರೆ. ನಾಳೆ ನಟಿ ಆಶಾ ಭಟ್ ಅವರ ಹುಟ್ಟುಹಬ್ಬದ ಪ್ರಯುಕ್ತ ಅವರ ಫಸ್ಟ್ ಲುಕ್ ಬಿಡುಗಡೆಯಾಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...